Mr & Miss ಕರ್ನಾಟಕ 2022
1 min readBIAAPA ಅಧ್ಯಕ್ಷರು ಹಾಗೂ ಬಿಜೆಪಿಯ ಹಿರಿಯ ಮುಖಂಡರಾದ ಎ.ರವಿ ಅವರ ನೇತೃತ್ವದಲ್ಲಿ, Mr & Miss ಕರ್ನಾಟಕ 2022 ದೇಹದಾರ್ಢ್ಯ ರಾಜ್ಯಮಟ್ಟದ ಸ್ಪರ್ಧೆಯನ್ನು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶ್ರೀ ಗುಂಡಾಂಜಿನೇಯ ಆವರಣದಲ್ಲಿ ಆಯೋಜಿಸಲಾಗಿತ್ತು, ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದಲ್ಲಿ ವಿಜೇತರಾದವರಿಗೆ 300000 ರೂಪಾಯಿಗಳ ಬಹುಮಾನವನ್ನು ನಿಗಧಿಪಡಿಸಲಾಗಿತ್ತು, ದೇಶ ಹಾಗೂ ರಾಜ್ಯದ ನಾನಾ ಭಾಗಗಳಿಂದ ಸುಮಾರು ಸಾವಿರಾರು ಸ್ಪರ್ಧಾರ್ಥಿಗಳು ಭಾಗವಹಿಸಿದರು, ರಾಜ್ಯಮಟ್ಟದ ಈ ಕಾರ್ಯಕ್ರಮವನ್ನು ಪ್ರಪ್ರಥಮ ಬಾರಿಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸುವ ಮೂಲಕ ಹೊಸ ಇತಿಹಾಸ ಸೃಷ್ಠಿಯಾಗಲು ಕಾರಣರಾದ ಎ.ರವಿ, ಜಿಮ್ ಮತ್ತು ಬಾಡಿ ಬಿಲ್ಡಿಂಗ್ ನಲ್ಲಿ ಆಸಕ್ತಿಯಿರುವ ಕ್ಷೇತ್ರದ ಯುವಕರು ಮತ್ತು ಯುವತಿಯರಿಗೆ ಈ ಕಾರ್ಯಕ್ರಮದ ಮೂಲಕ ಪ್ರೋತ್ಸಾಹಿಸಲಾಯಿತು.